ಸೇನೆ ಸೇರೋ ಆಸೆ ಇದ್ಯಾ? ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಂದ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಮಾಜಾಳಿ, ಕಾರವಾರದಲ್ಲಿ ನೀಡುವ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ಗರಿಷ್ಠ … Continue reading ಸೇನೆ ಸೇರೋ ಆಸೆ ಇದ್ಯಾ? ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ