ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | Waqf Amendment Bill

ನವದೆಹಲಿ: 12 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈಗ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ಇದೀಗ ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗೆ ತೆಗೆದುಕೊಳ್ಳಲಾಗಿದೆ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು ಬಿದ್ದರೆ, ವಿರುದ್ಧವಾಗಿ 232 ಮತಗಳು ಬಿದ್ದವು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಮಸೂದೆಯನ್ನು ಮಂಡಿಸಿದರು. ಮಧ್ಯಾಹ್ನ 12 ರಿಂದ … Continue reading ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | Waqf Amendment Bill