ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ: ಕಂದಾಯ ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟ ಪಡಿಸಿದ್ದಾರೆ. ವಕ್ಫ್‌ ಮಂಡಳಿಗೆ ದಾನಿಗಳು ನೀಡಿದ 14,201 ಎಕರೆ ವಕ್ಫ್‌ ಆಸ್ತಿಯಿತ್ತು. ಅದರಲ್ಲಿ ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ ಎಂದಿದ್ದಾರೆ. 133 ಎಕರೆ 17 ಗುಂಟೆ ಬೇರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ … Continue reading ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ: ಕಂದಾಯ ಸಚಿವ ಕೃಷ್ಣಬೈರೇಗೌಡ