ವಖ್ಫ್ ಬೋರ್ಡ್ ಆಸ್ತಿ ಯಾರಪ್ಪನದು ಅಲ್ಲ, ಮಿಸ್ಟರ್ ಯತ್ನಾಳ್: ಅದು ದಾನಿಗಳು ಕೊಟ್ಟಿರೋ ದಾನ- ಸಚಿವ ಜಮೀರ್

ವಿಜಯಪುರ : ವಖ್ಫ್ ಬೋರ್ಡ್ ಆಸ್ತಿ ಯಾರಪ್ಪನದು ಅಲ್ಲ, ಮಿಸ್ಟರ್ ಯತ್ನಾಳ್. ಅದು ದಾನಿಗಳು ಸಮುದಾಯಕ್ಕೆ ಕೊಟ್ಟಿರುವ ದಾನ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಜಯಪುರದಲ್ಲಿ ವಖ್ಫ್ ಅದಾಲತ್ ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಖ್ಫ್ ಆಸ್ತಿ ಸರ್ಕಾರದಿಂದ ಪಡೆದಿಲ್ಲ, ಬದಲಿಗೆ ಸರ್ಕಾರಿ ಸಂಸ್ಥೆ ಗಳೇ ವಖ್ಫ್ ಆಸ್ತಿ ಒತ್ತುವರಿ ಮಾಡಿವೆ. ಖಬರಸ್ಥಾನಕ್ಕೆ ಹೊರತು ಪಡಿಸಿ ವಖ್ಫ್ ಬೋರ್ಡ್ ಗೆ ಸರ್ಕಾರ ಜಮೀನು ಕೊಟ್ಟಿಲ್ಲ. ವ್ಯವಸ್ಥಿತ ವಾಗಿ ಜನರಲ್ಲಿ … Continue reading ವಖ್ಫ್ ಬೋರ್ಡ್ ಆಸ್ತಿ ಯಾರಪ್ಪನದು ಅಲ್ಲ, ಮಿಸ್ಟರ್ ಯತ್ನಾಳ್: ಅದು ದಾನಿಗಳು ಕೊಟ್ಟಿರೋ ದಾನ- ಸಚಿವ ಜಮೀರ್