ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ: ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಪ್ ಪ್ರಾಪರ್ಟಿ ಅಂತ ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದೆ. ಕಂದಾಯ ಕಾನೂನು ಕಡೆಗಣಿಸಿದ್ದಾರೆ. … Continue reading ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ: ಬಸವರಾಜ ಬೊಮ್ಮಾಯಿ