Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

‘ಪ್ರತಿ ಮನೆಗೂ ತಲುಪಬೇಕು, ಹಿಂದೂಗಳನ್ನು ಒಗ್ಗೂಡಿಸಬೇಕು’: RSS ಮುಖ್ಯಸ್ಥ

09/06/2025 9:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಕ್ಫ್ ಆಸ್ತಿ ವಿವಾದ: ನೈಜ ವರದಿ ಸಂಗ್ರಹಕ್ಕೆ ಬಿಜೆಪಿಯಿಂದ 3 ತಂಡ ರಚನೆ, ರಾಜ್ಯಾಧ್ಯಂತ ಪ್ರವಾಸ
KARNATAKA

BREAKING: ವಕ್ಫ್ ಆಸ್ತಿ ವಿವಾದ: ನೈಜ ವರದಿ ಸಂಗ್ರಹಕ್ಕೆ ಬಿಜೆಪಿಯಿಂದ 3 ತಂಡ ರಚನೆ, ರಾಜ್ಯಾಧ್ಯಂತ ಪ್ರವಾಸ

By kannadanewsnow0915/11/2024 6:21 PM

ಬೆಂಗಳೂರು: ರಾಜ್ಯದಲ್ಲಿನ ವಕ್ಫ್ ಆಸ್ತಿ ವಿವಾದದ ಸಂಬಂಧ ಬಿಜೆಪಿಯಿಂದ ನೈಜ ವರದಿಯ ಸಂಗ್ರಹಕ್ಕೆ ಇಳಿಯಲಾಗುತ್ತಿದೆ. ರಾಜ್ಯಾಧ್ಯಂತ 3 ತಂಡಗಳಲ್ಲಿ ಪ್ರವಾಸ ಕೈಗೊಳ್ಳಲಿರುವಂತ ಬಿಜೆಪಿ ನಾಯಕರು, ಆಯಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ, ವಿಸ್ತೃತ ವರದಿಯನ್ನು ಸಂಗ್ರಹಿಸಲಿದ್ದಾರೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಬಿಜೆಪಿ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚೆಗೆ ರಾಜ್ಯಾಧ್ಯಂತ ರೈತರು ಹಾಗೂ ಮಠ ಮಾನ್ಯಗಳ ಪಹಣಿಗಳಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ನೈಜ ವರದಿಯನ್ನು ಸಂಗ್ರಹಿಸಲು ನಮ್ಮ ಭೂಮಿ – ನಮ್ಮ ಹಕ್ಕು ಎಂಬ ಘೋಷವಾಕ್ಯದಡಿ 3 ತಂಡಗಳನ್ನು ರಚಿಸಲಾಗಿದೆ. ಈ ಮೂರು ತಂಡಗಳು ಸೂಚಿಸಿರುವ ಆಯಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ, ವಿಸ್ತೃತ ವರದಿಯನ್ನು ಸಂಗ್ರಹಸಲಿದ್ದಾರೆ ಎಂದಿದೆ.

ತಂಡ-1ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಭಗವಂತ್ ಖೂಬಾ, ಡಾ.ಸಿಎನ್ ಅಶ್ವತ್ಥನಾರಾಯಣ, ಮುಗೇಶ್ ನಿರಾಣಿ, ಬಿ.ಶ್ರೀರಾಮುಲು, ರಮೇಶ್ ಜಾರಕಿಹೊಳಿ, ಈರಣ್ಣ ಕಡಾಡಿ, ಹಾಲಪ್ಪ ಆಚಾರ್, ಸುನೀಲ್ ವಲ್ಯಾಪುರೆ, ವಕೀಲರಾದಂತ ಎಂ.ಬಿ ಜಿರಲಿ ಸೇರಿದ್ದಾರೆ.

ಮೊದಲ ತಂಡವು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಮತ್ತು ಬಾಗಲಕೋಟೆಗೆ ಭೇಟಿ ನೀಡಲಿದೆ. ಈ ತಂಡದ ಸಂಚಾಲಕರಾಗಿ ಪಿ.ರಾಜೀವ್, ಸಂಯೋಜಕರಾಗಿ ಅರುಣ್ ಶಹಾಪುರ, ಹರೀಶ್ ಪೂಂಜಾ ಹಾಗೂ ಡಾ.ಶೈಲೇಂದ್ರ ಬೆಲ್ವಾಳೆ ನೇಮಿಸಲಾಗಿದೆ.

ತಂಡ-2ರಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ್, ರಾಜೂಗೌಡ, ಎಂ.ಪಿ ರೇಣುಕಾಚಾರ್ಯ, ಎನ್ ಮಹೇಶ್, ದೊಡ್ಡನಗೌಡ ಪಾಟೀಲ್, ಭಾರತಿ ಶೆಟ್ಟಿ, ಡಾ.ಬಿಸಿ ನವೀನ್ ಕುಮಾರ್, ವಕೀಲರಾದಂತ ವಸಂತಕುಮಾರ್ ಸೇರಿದ್ದಾರೆ.

ಈ ತಂಡವು ಚಾಮರಾಜನಗರ, ಮೈಸೂರು ನಗರ, ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದೆ. ಇದರ ಸಂಚಾಲಕರಾಗಿ ಜೆ ಪ್ರೀತಂ ಗೌಡ, ಸಂಯೋಜಕರಾಗಿ ವಿನಯ್ ಬಿದರೆ, ಡಿಎಸ್ ಅರುಣ್ ಹಾಗೂ ಲಕ್ಷ್ಮೀ ಅಶ್ವಿನ್ ಗೌಡ ನೇಮಿಸಲಾಗಿದೆ.

ತಂಡ-3ರಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಡಿವಿ ಸದಾನಂದಗೌಡ, ವಿ.ಸೋಮಣ್ಮ, ಸಿ.ಟಿ ರವಿ, ನಳೀನ್ ಕುಮಾರ್ ಕಟೀಲ್, ಅರವಿಂದ್ ಲಿಂಬಾವಳಿ, ಎಸ್ ಮುನಿಸ್ವಾಮಿ, ಅರಗ ಜ್ಞಾನೇಂದ್ರ, ಬಿ.ಸಿ ಪಾಟೀಲ್, ವೈ ಎ ನಾರಾಯಣಸ್ವಾಮಿ ಸೇರಿದ್ದಾರೆ.

ಈ ತಂಡವು ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಧುಗಿರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಹುಬ್ಬಳ್ಳಿ ಜಿಲ್ಲೆಗೆ ಭೇಟಿ ನೀಡಲಿದೆ. ಇದರ ಸಂಚಾಲಕರಾಗಿ ವಿ ಸುನೀಲ್ ಕುಮಾರ್, ಸಂಯೋಜಕರಾಗಿ ಅಶ್ವಥ್ ನಾರಾಯಣ, ತಮ್ಮೇಗೌಡ ಹಾಗೂ ಅಂಬಿಕಾ ಹುಲಿನಾಯ್ಕರ್ ನೇಮಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING : ರಾಜ್ಯದ ಅನುದಾನಿತ ಪ್ರಾಥಮಿಕ ಮಹಿಳಾ ಶಿಕ್ಷಕಿಯರು/ನೌಕರರಿಗೆ ಗುಡ್ ನ್ಯೂಸ್ : `ಶಿಶುಪಾಲನಾ ರಜೆ’ ಮಂಜೂರು ಮಾಡಿ ಸರ್ಕಾರ ಆದೇಶ!

GOOD NEWS : ರಾಜ್ಯದ ಮಹಿಳಾ ಶಿಕ್ಷಕಿಯರು/ನೌಕರರಿಗೆ `ಶಿಶುಪಾಲನಾ ರಜೆ’ ಮಂಜೂರು : ರಾಜ್ಯ ಸರ್ಕಾರ ಆದೇಶ!

Share. Facebook Twitter LinkedIn WhatsApp Email

Related Posts

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM3 Mins Read

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM1 Min Read

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM1 Min Read
Recent News

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

‘ಪ್ರತಿ ಮನೆಗೂ ತಲುಪಬೇಕು, ಹಿಂದೂಗಳನ್ನು ಒಗ್ಗೂಡಿಸಬೇಕು’: RSS ಮುಖ್ಯಸ್ಥ

09/06/2025 9:28 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM
State News
KARNATAKA

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

By kannadanewsnow0909/06/2025 9:38 AM KARNATAKA 3 Mins Read

ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ…

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.