ವಿಜಯಪುರದ ಹೊನವಾಡ ಗ್ರಾಮದಲ್ಲಿ ‘ವಕ್ಫ್ ಆಸ್ತಿ’ ವಿವಾದ: ಈ ಸ್ಪಷ್ಟನೆ ಕೊಟ್ಟ ಸಚಿವರು
ಬೆಂಗಳೂರು: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ ಎಂದು ಸರಕಾರದ ಪರವಾಗಿ ಮೂವರು ಸಚಿವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕಂದಾಯ … Continue reading ವಿಜಯಪುರದ ಹೊನವಾಡ ಗ್ರಾಮದಲ್ಲಿ ‘ವಕ್ಫ್ ಆಸ್ತಿ’ ವಿವಾದ: ಈ ಸ್ಪಷ್ಟನೆ ಕೊಟ್ಟ ಸಚಿವರು
Copy and paste this URL into your WordPress site to embed
Copy and paste this code into your site to embed