ವಕ್ಫ್ ಆಸ್ತಿ ವಿವಾದ: ರಾಜ್ಯದ ಜನತೆ ಬಿಜೆಪಿ ದುರುದ್ದೇಶ ಅರ್ಥ ಮಾಡಿಕೊಳ್ಳಬೇಕು – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾವು ವಕ್ಫ್ ಆಸ್ತಿ ವಿವಾದದ ನಂತ್ರ ರೈತರಿಗೆ ನೀಡಿದ್ದಂತ ನೋಟಿಸ್ ಹಿಂಪಡೆಯಲು ನಿರ್ಧರಿಸಿದ್ದೇವೆ. ಹೀಗಿದ್ದರೂ ನಾಳೆ ಬಿಜೆಪಿ ವಕ್ಫ್ ವಿವಾದದ ಬಗ್ಗೆ ಪ್ರತಿಭಟನೆ ನಡೆಸುತ್ತಿದೆ. ಇದರಲ್ಲಿ ರೈತರ ಹಿತಾಸಕ್ತಿ ಇಲ್ಲ. ಯಾವ ಸದುದ್ದೇಶವೂ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ … Continue reading ವಕ್ಫ್ ಆಸ್ತಿ ವಿವಾದ: ರಾಜ್ಯದ ಜನತೆ ಬಿಜೆಪಿ ದುರುದ್ದೇಶ ಅರ್ಥ ಮಾಡಿಕೊಳ್ಳಬೇಕು – ಸಿಎಂ ಸಿದ್ಧರಾಮಯ್ಯ