BREAKING: ವಕ್ಫ್ ವಿವಾದ: ರೈತರ ಪಹಣಿಯಲ್ಲಿ ಆಗಿರುವ ತಿದ್ದುಪಡಿ ತಕ್ಷಣವೇ ರದ್ದು: ಸಿಎಂ ಸಿದ್ಧರಾಮಯ್ಯ ಆದೇಶ
ಬೆಂಗಳೂರು: ವಕ್ಫ್ ವಿವಾದದ ಕಾರಣದಿಂದ ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದುಗೊಳಿಸುವಂತ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ … Continue reading BREAKING: ವಕ್ಫ್ ವಿವಾದ: ರೈತರ ಪಹಣಿಯಲ್ಲಿ ಆಗಿರುವ ತಿದ್ದುಪಡಿ ತಕ್ಷಣವೇ ರದ್ದು: ಸಿಎಂ ಸಿದ್ಧರಾಮಯ್ಯ ಆದೇಶ
Copy and paste this URL into your WordPress site to embed
Copy and paste this code into your site to embed