ವಕ್ಫ್ ವಿವಾದ: SIT ಇಲ್ಲವೇ CBI ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ: ವಕ್ಪ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿಗಳು ತಕ್ಷಣ ಎಸ್ ಐಟಿ ಅಥವಾ ಸಿಬಿಐ ತನಿಖೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಕ್ಪ್ ಸಚಿವರಾದ ಜಮೀರದ ಅಹಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೊ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ವಕ್ಪ್ ಬೋರ್ಡ್ ಸಭೆ ಮಾಡಿಲ್ಲ. … Continue reading ವಕ್ಫ್ ವಿವಾದ: SIT ಇಲ್ಲವೇ CBI ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
Copy and paste this URL into your WordPress site to embed
Copy and paste this code into your site to embed