ಯುದ್ಧ ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಮೊದಲ ಏಕೈಕ ಆಯ್ಕೆಯಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ ಅಂತ ತಿಳಿಸಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ … Continue reading ಯುದ್ಧ ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಮೊದಲ ಏಕೈಕ ಆಯ್ಕೆಯಲ್ಲ: ಸಿಎಂ ಸಿದ್ಧರಾಮಯ್ಯ