BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು, ಹೆಸರಿಲ್ಲದಿದ್ದರೆ ಕೂಡಲೇ ನಮೂನೆಯ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅವಕಾಶವಿದೆ. 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಶ್ರೀ ಜಿ.ಎಸ್ ಸಂಗ್ರೇಶಿ ರವರು ಇಂದು ಜಿ.ಬಿ.ಎ. ಕೇಂದ್ರ ಕಛೇರಿಯ ಸಭಾಂಗಣ-1 ರಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಗ್ರೇಟರ್ ಬೆಂಗಳೂರು … Continue reading BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಪ್ರಕಟ