BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 09 ರಂದು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು ಮಾಡಿ ಇಂದು ಅಂತಿಮ ಮತದಾರರ … Continue reading BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ