BREAKING NEWS : ಮಂಗಳೂರು ಸ್ಪೋಟ ಪ್ರಕರಣ : ಉಗ್ರರಿಂದ ಎಡಿಜಿಪಿ ‘ಅಲೋಕ್ ಕುಮಾರ್’ ಗೆ ಎಚ್ಚರಿಕೆ ಸಂದೇಶ..!

ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಗೆ ಉಗ್ರರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಿಮ್ಮ ಸಂತೋಷ ಅಲ್ಪಕಾಲಿಕ, ರಾಜ್ಯದಲ್ಲಿ ಹತ್ಯೆ, ದಬ್ಬಾಳಿಕೆಯ ಕಾನೂನು ನಡೆಯುತ್ತಿದೆ ಎಂದು ಡಾರ್ಕ್ ವೆಬ್ ಮೂಲಕ ಉಗ್ರರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಹೊತ್ತಿಕೊಂಡಿದ್ದು, ಉಗ್ರ ಶಾರೀಖ್ ದುಷ್ಕ್ರೃತ್ಯವನ್ನು ಸಮರ್ಥಿಸಿಕೊಂಡಿದೆ. ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ … Continue reading BREAKING NEWS : ಮಂಗಳೂರು ಸ್ಪೋಟ ಪ್ರಕರಣ : ಉಗ್ರರಿಂದ ಎಡಿಜಿಪಿ ‘ಅಲೋಕ್ ಕುಮಾರ್’ ಗೆ ಎಚ್ಚರಿಕೆ ಸಂದೇಶ..!