‘ತ್ಯಾಜ್ಯ’ದಿಂದ ವಿದ್ಯುತ್ ಉತ್ಪಾದನೆ ‘KPCL’ನ ಮಹತ್ವದ ಸಾಧನೆ: ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ
ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಲ್) ವು ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಬೆಂಗಳೂರಿನಲ್ಲಿ ಖಾಸಗಿಯವರಿಗೂ ಸಾಧ್ಯವಾಗದ ಕಾರ್ಯವನ್ನು ಮಾಡಿದೆ ಎಂದು ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶನಿವಾರ ಕೆಪಿಸಿಎಲ್ ನ 55ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಸಂಬಂಧ ಏಳೆಂಟು ಖಾಸಗಿ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿತ್ತಾದರೂ ಯೋಜನೆ ಜಾರಿಗೊಳಿಸಲು ಅವರಿಂದ … Continue reading ‘ತ್ಯಾಜ್ಯ’ದಿಂದ ವಿದ್ಯುತ್ ಉತ್ಪಾದನೆ ‘KPCL’ನ ಮಹತ್ವದ ಸಾಧನೆ: ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ
Copy and paste this URL into your WordPress site to embed
Copy and paste this code into your site to embed