Watch: ಪಶ್ಚಿಮ ದೆಹಲಿಯ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿಅಗ್ನಿ ಅವಘಡ : 21 ಕಾರುಗಳು ಬೆಂಕಿಗಾಹುತಿ

ನವದೆಹಲಿ : ಪಶ್ಚಿಮ ದೆಹಲಿಯ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 21 ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ದೆಹಲಿಯ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತೆರಳಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಳಗಿವೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಪಾರ್ಕಿಂಗ್ ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುವ ದೃಶ್ಯಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ  ತನಿಖೆ ನಡೆಸಲು ಹಲವು … Continue reading Watch: ಪಶ್ಚಿಮ ದೆಹಲಿಯ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿಅಗ್ನಿ ಅವಘಡ : 21 ಕಾರುಗಳು ಬೆಂಕಿಗಾಹುತಿ