ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಯುವತಿಯ ಪ್ರಾಣ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ | WATCH VIDEO
ಕೇರಳ: ಕೇರಳದ ತಿರೂರ್ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಯುವತಿಯೊಬ್ಬಳ ಜೀವ ಉಳಿದಿದೆ. ಶುಕ್ರವಾರ ಯುವತಿಯೊಬ್ಬಳು ಚಲಿಸುತ್ತಿರುವ ರೈಲಿಗೆ ಹತ್ತಲು ಯತ್ನಿಸುತ್ತಿದ್ದಾಗ ಕೆಳಗೆ ಬಿದ್ದಿದಾಳೆ. ಈ ವೇಳೆ ಅಲ್ಲೇ ಇದ್ದ ಆರ್‌ಪಿಎಫ್ ಅಧಿಕಾರಿ ತಕ್ಷಣವೇ ಆಕೆಯನ್ನು ಪ್ಲಾಟ್‌ಪಾರ್ಮ್‌ಗೆ ಎಳೆದು ಆಕೆಯ ಜೀವ ಉಳಿಸಿದ್ದಾರೆ. ಈ ದೃಶ್ಯಾವಳಿ ರೈಲ್ವೇ ಸ್ಟೇಷನ್‌ನಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ವಿಡಿಯೋದಲ್ಲಿ, ಚಲಿಸುತ್ತಿರುವ ರೈಲಿಗೆ ಹತ್ತಲು ಯುವತಿಯೊಬ್ಬಳು ಓಡಿ ಬಂದು ಹತ್ತಲು ಯತ್ನಿಸುತ್ತಾಳೆ. ಆದ್ರೆ, ಹತ್ತಲಾಗದೇ, … Continue reading ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಯುವತಿಯ ಪ್ರಾಣ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ | WATCH VIDEO
Copy and paste this URL into your WordPress site to embed
Copy and paste this code into your site to embed