ಕಾಂಗೋ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ (DRC) ಉದ್ಘಾಟನೆ ವೇಳೆ ಸೇತುವೆ ಕುಸಿದಿದೆ ಎಂದು ವರದಿಯಾಗಿದೆ. ಇದರ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗುತ್ತಿದ್ದು, ನಿರ್ಮಾಣ ಗುಣಮಟ್ಟವನ್ನು ಜನರು ಅಪಹಾಸ್ಯ ಮಾಡುತ್ತಿದ್ದಾರೆ.
ಮಳೆಗಾಲದಲ್ಲಿ ಸ್ಥಳೀಯರು ನದಿ ದಾಟಲು ಈ ಕಿರು ಸೇತುವೆಯನ್ನು ನಿರ್ಮಿಸಲಾಗಿತ್ತು.
ವೈರಲ್ ಆಗಿರುವ ವಿಡಿಯೋದಲ್ಲಿ, ಅಧಿಕಾರಿಗಳು ಸೇತುವೆಯ ಮೇಲೆ ನಿಂತು ಉದ್ಘಾಟನೆ ಮಾಡಲು ರೆಡ್ ರಿಬ್ಬನ್ ಕಟ್ ಮಾಡುತ್ತಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಸೇತುವೆ ಕುಸಿಯುವುದನ್ನು ನೋಡಬಹುದು. ಸದ್ಯ, ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.
Bridge collapses while being commissioned in DR Congo. pic.twitter.com/hIzwKWBx9g
— Africa Facts Zone (@AfricaFactsZone) September 5, 2022
BREAKING NEWS : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
BIGG NEWS : ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ : ತಪ್ಪಿದರೆ ದಂಡ ಫಿಕ್ಸ್! Seat belt