ಕಾಂಗೋದಲ್ಲಿ ಉದ್ಘಾಟನೆ ವೇಳೆಯೇ ಕುಸಿದ ಸೇತುವೆ… ವಿಡಿಯೋ ವೈರಲ್
ಕಾಂಗೋ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ (DRC) ಉದ್ಘಾಟನೆ ವೇಳೆ ಸೇತುವೆ ಕುಸಿದಿದೆ ಎಂದು ವರದಿಯಾಗಿದೆ. ಇದರ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗುತ್ತಿದ್ದು, ನಿರ್ಮಾಣ ಗುಣಮಟ್ಟವನ್ನು ಜನರು ಅಪಹಾಸ್ಯ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಸ್ಥಳೀಯರು ನದಿ ದಾಟಲು ಈ ಕಿರು ಸೇತುವೆಯನ್ನು ನಿರ್ಮಿಸಲಾಗಿತ್ತು. ವೈರಲ್ ಆಗಿರುವ ವಿಡಿಯೋದಲ್ಲಿ, ಅಧಿಕಾರಿಗಳು ಸೇತುವೆಯ ಮೇಲೆ ನಿಂತು ಉದ್ಘಾಟನೆ ಮಾಡಲು ರೆಡ್ ರಿಬ್ಬನ್ ಕಟ್ ಮಾಡುತ್ತಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಸೇತುವೆ ಕುಸಿಯುವುದನ್ನು ನೋಡಬಹುದು. ಸದ್ಯ, ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ … Continue reading ಕಾಂಗೋದಲ್ಲಿ ಉದ್ಘಾಟನೆ ವೇಳೆಯೇ ಕುಸಿದ ಸೇತುವೆ… ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed