WATCH : 2024ರ ಲೋಕಸಭಾ ಚುನಾವಣೆಗೂ ಮುನ್ನ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿ : ಅಮಿತ್ ಶಾ
ನವದೆಹಲಿ : 2019ರಲ್ಲಿ ಜಾರಿಗೆ ಬಂದ ಪೌರತ್ವ (ತಿದ್ದುಪಡಿ) ಕಾಯ್ದೆ (CAA) ಈ ನಿಟ್ಟಿನಲ್ಲಿ ನಿಯಮಗಳನ್ನ ಹೊರಡಿಸಿದ ನಂತರ ಈ ವರ್ಷದ ಲೋಕಸಭಾ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. “ಸಿಎಎ ವಿರುದ್ಧ, ನಮ್ಮ ಮುಸ್ಲಿಂ ಸಹೋದರರನ್ನ ದಾರಿ ತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನ ಎದುರಿಸಿದ ನಂತ್ರ ಭಾರತಕ್ಕೆ ಬಂದವರಿಗೆ ಪೌರತ್ವ ನೀಡಲು ಮಾತ್ರ ಸಿಎಎ ಉದ್ದೇಶಿಸಿದೆ. ಇದು ಯಾರ ಭಾರತೀಯ … Continue reading WATCH : 2024ರ ಲೋಕಸಭಾ ಚುನಾವಣೆಗೂ ಮುನ್ನ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿ : ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed