ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ನಾಲ್ವರು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯ ನಿಂದನೆ ಮತ್ತು ಥಳಿಸಿರುವ ಮೆಕ್ಸಿಕನ್-ಅಮೆರಿಕನ್ ಮಹಿಳೆ ಯನ್ನು ಅರೆಸ್ಟ್ ಮಾಡಲಾಗಿದೆ. ಈಕೆ ʻನೀವು ಅಮೆರಿಕವನ್ನು ಹಾಳು ಮಾಡುತ್ತಿದ್ದೀರಿ, ವಾಪಸ್ ಭಾರತಕ್ಕೆ ಹಿಂತಿರುಗಿʼ ಎಂದು ಜನಾಂಗೀಯ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಇದೀಗ ಬಂಧನಕ್ಕೊಳಗಾಗಿರುವ ಮಹಿಳೆ ಭಾರತೀಯ ಮೂಲದವರನ್ನು ನಿಂದಿಸಿದ್ದಾರೆ. ಇದರ ವಿಡಿಯೋ ಕೂಡ ವೈರಲ್ ಆಗಿದ್ದು, ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ. “ನಾನು ನಿಮ್ಮನ್ನು ಭಾರತೀಯರನ್ನು … Continue reading ವಾಷಿಂಗ್ಟನ್: ʻನಾ ಎಲ್ಲಿಗೇ ಹೋದ್ರೂ ಅಲ್ಲೆಲ್ಲಾ ನೀವೇ ಇದ್ದೀರಿ, ವಾಪಸ್ ಭಾರತಕ್ಕೆ ಹಿಂತಿರುಗಿʼ ಎಂದು ನಿಂದಿಸಿದ ಅಮೆರಿಕನ್ ಮಹಿಳೆ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed