ಏಷ್ಯಾಕಪ್ನಲ್ಲಿ ಪಾಕ್ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ
ದೆಹಲಿ: ನಿನ್ನೆ ನಡೆದ ಏಷ್ಯಾಕಪ್(Asia Cup) ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ದಿಗ್ವಿಜಯ ಸಾಧಿಸಿದೆ. ಈ ಗೆಲುವನ್ನು ಭಾರತದಾದ್ಯಂತ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳು ಭಾರತ ತಂಡ ಗೆಲುವು ಸಾಧಿಸುತ್ತಿದ್ದಂತೆಯೇ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದರು. ಸಂಭ್ರಮಾಚರಣೆಯ ಕೆಲವು ಝಲಕ್ಳು ಇಲ್ಲಿವೆ ನೋಡಿ… ಮುಂಬೈ #WATCH | Celebration mood in Mumbai as team India beat Pakistan by 5 wickets in #AsiaCup2022 … Continue reading ಏಷ್ಯಾಕಪ್ನಲ್ಲಿ ಪಾಕ್ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ
Copy and paste this URL into your WordPress site to embed
Copy and paste this code into your site to embed