ಏಷ್ಯಾಕಪ್‌ನಲ್ಲಿ ಪಾಕ್‌ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ

ದೆಹಲಿ: ನಿನ್ನೆ ನಡೆದ ಏಷ್ಯಾಕಪ್(Asia Cup) ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ದಿಗ್ವಿಜಯ ಸಾಧಿಸಿದೆ. ಈ ಗೆಲುವನ್ನು ಭಾರತದಾದ್ಯಂತ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳು ಭಾರತ ತಂಡ ಗೆಲುವು ಸಾಧಿಸುತ್ತಿದ್ದಂತೆಯೇ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದರು. ಸಂಭ್ರಮಾಚರಣೆಯ ಕೆಲವು ಝಲಕ್‌ಳು ​​ಇಲ್ಲಿವೆ ನೋಡಿ… ಮುಂಬೈ #WATCH | Celebration mood in Mumbai as team India beat Pakistan by 5 wickets in #AsiaCup2022 … Continue reading ಏಷ್ಯಾಕಪ್‌ನಲ್ಲಿ ಪಾಕ್‌ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ