NCP ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಜೈಲುಪಾಲಾಗಿದ್ದ ಮರಾಠಿ ನಟಿ ಕೇತಕಿ ಚಿತಾಳೆ ಬಿಡುಗಡೆ

ಥಾಣೆ(ಮಹಾರಾಷ್ಟ್ರ): ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ((NCP) ಮುಖ್ಯಸ್ಥ ಶರದ್ ಪವಾರ್(Sharad Pawar) ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಕಳೆದ ತಿಂಗಳು ಬಂಧಿತೆಯಾಗಿದ್ದ ಮರಾಠಿ ನಟಿ ಕೇತಕಿ ಚಿತಾಳೆ(Marathi actor Ketaki Chitale )ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಪಡೆದು ನಿನ್ನೆ ಥಾಣೆ ಜೈಲಿನಿಂದ ಹೊರಬಂದಿದ್ದಾರೆ. ಜಿಲ್ಲಾ ನ್ಯಾಯಾಧೀಶ ಎಚ್‌ಎಂ ಪಟವರ್ಧನ್ ಅವರು 20,000 ರೂ. ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದರು. ಪವಾರ್ ಅವರನ್ನು ಅವಹೇಳನಕಾರಿಯಾಗಿ ಉಲ್ಲೇಖಿಸುವ ಮರಾಠಿ ಪದ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ … Continue reading NCP ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಜೈಲುಪಾಲಾಗಿದ್ದ ಮರಾಠಿ ನಟಿ ಕೇತಕಿ ಚಿತಾಳೆ ಬಿಡುಗಡೆ