ಮೆಲ್ಬೋರ್ನ್ : ಭಾನುವಾರ ಐಸಿಸಿ ಟಿ20 ವಿಶ್ವಕಪ್ 2022ರ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ರೋಚಕ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ 82 ರನ್ ಗಳಿಸಿ ತಮ್ಮ ತಂಡವನ್ನು ಗೆಲ್ಲಲು ಸಹಾಯ ಮಾಡುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ.
ಪಂದ್ಯ ಆರಂಭಕ್ಕೂ ಮುನ್ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ (MCG) ಸಾವಿರಾರು ಅಭಿಮಾನಿಗಳು ಎದ್ದುನಿಂತು ಭಾರತೀಯ ರಾಷ್ಟ್ರಗೀತೆ ‘ಜನ ಗಣ ಮನ’ ವನ್ನು ಹಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ, ಭಾರತೀಯ ಅಭಿಮಾನಿಗಳು ಭಾರತದ ಧ್ವಜವನ್ನು ಹಿಡಿದು ಎತ್ತರಕ್ಕೆ ಬೀಸುತ್ತಾ ರಾಷ್ಟ್ರಗೀತೆಯನ್ನು ಹಾಡುತ್ತಿರುವುದನ್ನು ನೋಡಬಹುದು.
The country and anthem we all rise up for. #JaiHind #TeamIndia #IndVSPak2022
VC- @prashantsin pic.twitter.com/xGA71CRlPF— मुंबई पोलीस – Mumbai Police (@MumbaiPolice) October 23, 2022
BIG NEWS : ಉತ್ತರ ಪ್ರದೇಶದಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ದುರ್ಮರಣ
BREAKING NEWS : ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್ಗೆ ಬಂದಿಳಿದ ಪ್ರಧಾನಿ ಮೋದಿ | PM Modi in Kargil