T20 World Cup 2022: ಮೆಲ್ಬೋರ್ನ್ ಕ್ರಿಕೆಟ್ ಮೈದಾನಲ್ಲಿ ಮೊಳಗಿದ ಭಾರತೀಯ ʻರಾಷ್ಟ್ರಗೀತೆʼ| WATCH VIDEO

ಮೆಲ್ಬೋರ್ನ್ : ಭಾನುವಾರ ಐಸಿಸಿ ಟಿ20 ವಿಶ್ವಕಪ್ 2022ರ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ರೋಚಕ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ 82 ರನ್ ಗಳಿಸಿ ತಮ್ಮ ತಂಡವನ್ನು ಗೆಲ್ಲಲು ಸಹಾಯ ಮಾಡುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ (MCG) ಸಾವಿರಾರು ಅಭಿಮಾನಿಗಳು ಎದ್ದುನಿಂತು ಭಾರತೀಯ ರಾಷ್ಟ್ರಗೀತೆ ‘ಜನ ಗಣ ಮನ’ ವನ್ನು ಹಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ, ಭಾರತೀಯ ಅಭಿಮಾನಿಗಳು … Continue reading T20 World Cup 2022: ಮೆಲ್ಬೋರ್ನ್ ಕ್ರಿಕೆಟ್ ಮೈದಾನಲ್ಲಿ ಮೊಳಗಿದ ಭಾರತೀಯ ʻರಾಷ್ಟ್ರಗೀತೆʼ| WATCH VIDEO