WATCH VIDEO: ಅಯೋಧ್ಯೆಯಲ್ಲಿ ರಾಮ ಮಂದಿರದ ಹೊಸ ವಿಡಿಯೋ ವೈರಲ್
Ramlala Pran Pratishtha ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭಗವಾನ್ ರಾಮನ ಭವ್ಯ ದೇವಾಲಯದ ಉದ್ಘಾಟನೆಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಜನವರಿ 22 ರಂದು ಪ್ರಧಾನಿ ಮೋದಿ ಅವರ ಉಪಸ್ಥಿತಿಯಲ್ಲಿ ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರತಿಷ್ಠಾಪನೆಗೂ ಮುನ್ನ ದೇವಾಲಯದ ಗರ್ಭಗುಡಿಯಲ್ಲಿ ಚಿನ್ನದ ಬಾಗಿಲುಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಸೋಮವಾರ, ದೇವಾಲಯದ ನೆಲಮಹಡಿಯಲ್ಲಿ ಬಾಗಿಲುಗಳನ್ನು ಅಳವಡಿಸುವ ಕೆಲಸ ಪೂರ್ಣಗೊಂಡಿದೆ. ಎಬಿಪಿ ನ್ಯೂಸ್ ದೇವಾಲಯದ ಒಳಗೆ ಒಂದು ವೀಡಿಯೊವನ್ನು … Continue reading WATCH VIDEO: ಅಯೋಧ್ಯೆಯಲ್ಲಿ ರಾಮ ಮಂದಿರದ ಹೊಸ ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed