ನವದೆಹಲಿ : ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ದೇಶವನ್ನು ವಿಭಜಿಸಲು ಪ್ರಯತ್ನಿಸುವ ಪಕ್ಷದ ಇತಿಹಾಸವನ್ನ ಅವರು ಟೀಕಿಸಿದರು. ಪ್ರಜಾಪ್ರಭುತ್ವ ಮತ್ತು ಫೆಡರಲಿಸಂ ಬಗ್ಗೆ ಉಪನ್ಯಾಸ ನೀಡುವ ಕಾಂಗ್ರೆಸ್ ಪಕ್ಷದ ವಿಶ್ವಾಸಾರ್ಹತೆಯನ್ನ ಪ್ರಶ್ನಿಸಿದ ಪ್ರಧಾನಿ ಮೋದಿ, ಅವರು ವಿಭಜಕ ನಿರೂಪಣೆಗಳನ್ನ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು. ಎಲ್ಲಾ ನಾಗರಿಕರ ಜೀವನದ ಗುಣಮಟ್ಟವನ್ನ … Continue reading Watch : “ನಮ್ಮ ತೆರಿಗೆ, ನಮ್ಮ ಹಣ, ಇದೆಂತಹ ಭಾಷೆ ಬಳಸ್ತಿದ್ದೀರಿ.?” ‘ಸಿದ್ದು ಸರ್ಕಾರ’ದ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed