ಸಾರ್ವಜನಿಕರೇ ಗಮನಿಸಿ: ಬಿಸಿಲಿನ ಶಾಖಾದಿಂದ ಆರೋಗ್ಯ ಕಾಪಾಡಿಕೊಳ್ಳುಲು ಈ ಸಲಹೆ ಅನುಸರಿಸಿ!

ಬೆಂಗಳೂರು: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುಲು ಈ ಕೆಳಕಂಡ ಸಲಹೆಗಳನ್ನು ನೀಡಿದೆ. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಿ. ತೆಳುವಾದ ಸಡಿಲವಾದ ಹತ್ತಿಯ … Continue reading ಸಾರ್ವಜನಿಕರೇ ಗಮನಿಸಿ: ಬಿಸಿಲಿನ ಶಾಖಾದಿಂದ ಆರೋಗ್ಯ ಕಾಪಾಡಿಕೊಳ್ಳುಲು ಈ ಸಲಹೆ ಅನುಸರಿಸಿ!