WATCH VIDEO: ಸಾಂಪ್ರದಾಯಿಕ ʻಪಹಾಡಿʼ ಉಡುಪು ಧರಿಸಿ ʻಕೇದಾರನಾಥʼ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಉತ್ತರಾಖಂಡ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ಪೂಜೆ ಸಲ್ಲಿಸಿದ್ದಾರೆ. ಪೂಜೆ ವೇಳೆ ಮೋದಿ ಅವರು ಚೋಳ ಡೋರಾ ಎಂಬ ಸಾಂಪ್ರದಾಯಿಕ ಪಹಾಡಿ ಉಡುಪನ್ನು ಧರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹಿಮಾಚಲ ಪ್ರದೇಶದ ಚಂಬಾದ ಮಹಿಳೆಯರು ಈ ಉಡುಪನ್ನು ತಯಾರಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರಿಗೆ ಸಾಂಪ್ರದಾಯಿಕ ಉಡುಗೆಯನ್ನು ಉಡುಗೊರೆಯಾಗಿ ನೀಡಲಾಗಿತ್ತು. ಬೆಟ್ಟದ ಜನರ ಬಿಳಿ ಬಣ್ಣದ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಅದರ ಮೇಲೆ “ಸ್ವಸ್ತಿಕ” ಚಿಹ್ನೆಯನ್ನು … Continue reading WATCH VIDEO: ಸಾಂಪ್ರದಾಯಿಕ ʻಪಹಾಡಿʼ ಉಡುಪು ಧರಿಸಿ ʻಕೇದಾರನಾಥʼ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ