ಮಧ್ಯಪ್ರದೇಶದಲ್ಲಿ ಭಾರೀ ಪ್ರವಾಹ: ಗರ್ಭಿಣಿ ಮಹಿಳೆಯನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಸ್ಥಳೀಯ ಆಡಳಿತ… Video
ಭೋಪಾಲ್: ಮಧ್ಯಪ್ರದೇಶದ ನೀಮಾಚ್ ಜಿಲ್ಲೆಯಲ್ಲಿ ಭಾರೀ ಪ್ರವಾಹದಿಂದಾಗಿ ಆಂಬ್ಯುಲೆನ್ಸ್ ಮನೆಗೆ ತಲುಪಲು ವಿಫಲವಾದ ಕಾರಣ ಗರ್ಭಿಣಿ ಮಹಿಳೆಯನ್ನು ಜೆಸಿಬಿ ಮೂಲಕ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಜೆಸಿಬಿ ಯಂತ್ರದ ವ್ಯವಸ್ಥೆ ಮಾಡಿದ್ದರು. ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿರುವ ಮಧ್ಯಪ್ರದೇಶದ 39 ಜಿಲ್ಲೆಗಳ ಪೈಕಿ ನೀಮುಚ್ ಜಿಲ್ಲೆಯ ರಾವತ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. नीमच के बेसदा की रहने वाली गीता बाई … Continue reading ಮಧ್ಯಪ್ರದೇಶದಲ್ಲಿ ಭಾರೀ ಪ್ರವಾಹ: ಗರ್ಭಿಣಿ ಮಹಿಳೆಯನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಸ್ಥಳೀಯ ಆಡಳಿತ… Video
Copy and paste this URL into your WordPress site to embed
Copy and paste this code into your site to embed