ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ RBI ಮಾಜಿ ಗವರ್ನರ್ ʻರಘುರಾಮ್ ರಾಜನ್ʼ | WATCH VIDEO

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಇಂದು ಬೆಳಿಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸೇರಿಕೊಂಡರು. ಇಂದು ರಾಜಸ್ತಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್‌ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಮೆರವಣಿಗೆಯಲ್ಲಿ ರಾಜನ್ ಮತ್ತು ರಾಹುಲ್‌ ಗಾಂಧಿ ಚರ್ಚೆ ನಡೆಸುತ್ತಿರುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳು ತೋರಿಸಿವೆ. Former Governor of RBI, Dr. Raghuram Rajan joined Rahul Gandhi in today’s #BharatJodoYatra pic.twitter.com/BQax4O0KSF — … Continue reading ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ RBI ಮಾಜಿ ಗವರ್ನರ್ ʻರಘುರಾಮ್ ರಾಜನ್ʼ | WATCH VIDEO