VIDEO : ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಪುಟ್ಟ ಬಾಲಕಿಗೆ ಚಪ್ಪಲಿ ಧರಿಸಲು ಸಹಾಯ ಮಾಡಿದ ರಾಹುಲ್ ಗಾಂಧಿ| Rahul Gandhi Helps Little Girl

ಕೇರಳ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಕೇರಳದ ಹರಿಪಾದ್‌ನಿಂದ ಇಂದು ಪುನರಾಂಭಗೊಂಡಿದೆ. ಯಾತ್ರೆಯಲ್ಲಿ ರಾಹುಲ್‍ ಅವರು ರಸ್ತೆಯ ಇಕ್ಕೆಲಗಳಲ್ಲಿ ಕಾಯುತ್ತಿರುವ ಜನರನ್ನು ಸ್ವಾಗತಿಸುತ್ತ, ಮೆರವಣಿಗೆ ಮಾಡಿದರು. BIGG NEWS : “ಮಾಜಿ ಸಿಎಂ ಸಿದ್ದರಾಮಯ್ಯ ಇಷ್ಟೋತ್ತಿಗೆ ಜೈಲಿನಲ್ಲಿರಬೇಕಿತ್ತು” ; ಸಚಿವ ಮುನಿರತ್ನ ಯಾತ್ರೆಯ 11ನೇ ದಿನದ ವೀಡಿಯೋ ಒಂದರಲ್ಲಿ ರಾಹುಲ್‍ ಅವರು ಬಾಲಕಿಯೊರ್ವಳಿಗೆ ಪಾದರಕ್ಷೆ ತೊಡಿಸಿ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋವನ್ನು ಮಹಿಳಾ ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ನೆಟ್ಟಾ … Continue reading VIDEO : ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಪುಟ್ಟ ಬಾಲಕಿಗೆ ಚಪ್ಪಲಿ ಧರಿಸಲು ಸಹಾಯ ಮಾಡಿದ ರಾಹುಲ್ ಗಾಂಧಿ| Rahul Gandhi Helps Little Girl