ಮಹಾರಾಷ್ಟ್ರ : ನಗರದ ಅಂಧೇರಿ ಪಶ್ವಿಮದಲ್ಲಿ ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ
ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಸ್ಥಗಿತ
ಅಬುಲ್ ಗಫಾರ್ ಇಸ್ಮಾಯಿಲ್ ಸಯ್ಯದ್(59 ಎಂದು ಗುರುತಿಸಲಾಗಿದೆ. ಡಿಸೆಂಬರ್ 6ರಂದು ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂಇದಲ್ಲ ಈಘಟನೆಯ ಡಿಎಸ್ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಆತ್ಮಹತ್ಯೆ ಮಾಡಿಕೊಂಡ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅಘಾತಕಾರಿ ವೈರಲ್ ಆಗಿದೆ ಇಲ್ಲಿದೆ ನೋಡಿ
#Watch | On Camera, Mumbai Man Lunges Under Moving Bus On Busy Road, Dies pic.twitter.com/lWmv3cQE9V
— NDTV Videos (@ndtvvideos) December 13, 2022