Watch : ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ʼಅಘಾತಕಾರಿ video viralʼ

ಮಹಾರಾಷ್ಟ್ರ :  ನಗರದ ಅಂಧೇರಿ ಪಶ್ವಿಮದಲ್ಲಿ ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ ಈ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದೆ ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಸ್ಥಗಿತ ಅಬುಲ್‌ ಗಫಾರ್‌ ಇಸ್ಮಾಯಿಲ್‌ ಸಯ್ಯದ್‌(59 ಎಂದು ಗುರುತಿಸಲಾಗಿದೆ. ಡಿಸೆಂಬರ್‌ 6ರಂದು ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂಇದಲ್ಲ ಈಘಟನೆಯ ಡಿಎಸ್‌ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಆತ್ಮಹತ್ಯೆ ಮಾಡಿಕೊಂಡ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು … Continue reading Watch : ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ʼಅಘಾತಕಾರಿ video viralʼ