Watch Video: ʻತಿರಂಗಾ ಯಾತ್ರೆʼ ವೇಳೆ ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ʻಸ್ಮೃತಿ ಇರಾನಿʼ!

ದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಅವರು ಸ್ಕೂಟಿ ಓಡಿಸುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಇರಾನಿ ಆರೋಗ್ಯ ಖಾತೆ ರಾಜ್ಯ ಸಚಿವ ಭಾರತಿ ಪವಾರ್ ಅವರೊಂದಿಗೆ ಸ್ಕೂಟಿ ಚಾಲನೆ ಮಾಡುತ್ತಿರುವುದನ್ನು ಕಾಣಬಹುದು. ನಿನ್ನೆ ದೆಹಲಿಯಲ್ಲಿ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಗಿತ್ತು. ಈ ವೇಳೆ ಇರಾನಿ ಹೆಲ್ಮೆಟ್ ಧರಿಸಿ ಸ್ಕೂಟಿ ಓಡಿಸುತ್ತಿದ್ದರೆ, ಪವಾರ್ ಸಲ್ವಾರ್ ರಾಷ್ಟ್ರಧ್ವಜವನ್ನು ಹಿಡಿದು ಅವರ ಹಿಂಬದಿ ಕುಳಿತಿದ್ದಾರೆ.   View this post on … Continue reading Watch Video: ʻತಿರಂಗಾ ಯಾತ್ರೆʼ ವೇಳೆ ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ʻಸ್ಮೃತಿ ಇರಾನಿʼ!