WATCH VIDEO: ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ ದುರಂತ: ಭಯಾನಕ ವಿಡಿಯೋ ಇಲ್ಲಿದೆ ನೋಡಿ
ಐಜ್ವಾಲ್: ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರ ಪತ್ತೆಗಾಗಿ ಇನ್ನೂ ಶೋಧ ಕಾರ್ಯ ಮುಂದುವರೆದಿದೆ. ನಿನ್ನೆ ನಡೆದ ಈ ಘಟನೆಯ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕ್ವಾರಿ ಬಳಿ ಕೆಲಸ ಮಾಡುತ್ತಿದ್ದ ಜೆಸಿಬಿ, ಟ್ರಕ್‌ಗಳ ಮೇಲೆ ಗುಡ್ಡ ಕುಸಿದಿದೆ. ಈ ವೇಳೆ ಅಲ್ಲಿದ್ದ ಕೆಲ ಕಾರ್ಮಿಕರು ಮಣ್ಣಿನಡಿ ಸಮಾಧಿಯಾಗಿದ್ದಾರೆ. ಇನ್ನುಳಿದವರು ತಮ್ಮ ಪ್ರಾನ ರಕ್ಷಣೆಗಾಗಿ ಗಾಬರಿಯಿಂದ ದಿಕ್ಕಾಪಾಲಾಗಿ ಓಡುವುದನ್ನು ನೋಡಬಹುದು. Shocking and disturbing video… Video … Continue reading WATCH VIDEO: ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ ದುರಂತ: ಭಯಾನಕ ವಿಡಿಯೋ ಇಲ್ಲಿದೆ ನೋಡಿ
Copy and paste this URL into your WordPress site to embed
Copy and paste this code into your site to embed