ಕರಾಚಿ: ಪಾಕಿಸ್ತಾನದಲ್ಲಿ 13 ವರ್ಷದ ಬಾಲಕ ಮತ್ತು 12 ವರ್ಷದ ಬಾಲಕಿ ಮದುವೆಯಾಗಲು ಸಜ್ಜಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ಮದುವೆಯ ಕನಿಷ್ಠ ವಯಸ್ಸಿನ ಮೇಲೆ ಕಾನೂನು ನಿರ್ಬಂಧಗಳ ಹೊರತಾಗಿಯೂ, ಈ ಪ್ರಕರಣವು ಬಾಲ್ಯ ವಿವಾಹಗಳ ನಿರಂತರ ಸಮಸ್ಯೆಯನ್ನು ಎತ್ತಿ ತೋರಿಸಿದೆ.
ಬಾಲಕಿಯನ್ನು ಮದುವೆಯಾಗಲು ಅವಕಾಶ ನೀಡಿದರೆ ಮಾತ್ರ ಓದು ಮುಂದುವರಿಸುವುದಾಗಿ ಹುಡುಗ ಹಠ ಹಿಡಿದಿದ್ದ ಎನ್ನಲಾಗಿದೆ. ಈ ನಡುವೆ ಇದರಿಂದ ಕುಟುಂಬಸ್ಥರು ನಿಶ್ಚಿತಾರ್ಥ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ @salaam_pakistan ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
90% ಭಾರತೀಯ ಯುವತಿಯರು ಕಬ್ಬಿಣ ಅಂಶದ ಕೊರತೆಯಿಂದ ಬಳಲುತ್ತಿದ್ದಾರೆ: ವೈದ್ಯರಿಂದ ಆತಂಕ ವರದಿ ಬಹಿರಂಗ
13-year-olds set to get married in Pakistan after boy gives an ultimatum to parents, shocked netizen react.
ఓరి పిల్ల బత్తాయిలు ఏం చేసుకుంటార్రా.🥱😂 pic.twitter.com/PTEiayHrDg— Mr. Perfect (@MrPerfect253575) February 24, 2024
https://www.instagram.com/salaam_pakistan/?utm_source=ig_embed