WATCH VIDEO: ಮೊದಲು ಮದ್ವೆ ಮಾಡಿದ್ರೆ ಮಾತ್ರ ಮುಂದೆ ಓದ್ತೀನಿ ಅಂದ ಬಾಲಕ! ಮುಂದೆನಾಯ್ತು? ವಿಡಿಯೋ ವೈರಲ್
ಕರಾಚಿ: ಪಾಕಿಸ್ತಾನದಲ್ಲಿ 13 ವರ್ಷದ ಬಾಲಕ ಮತ್ತು 12 ವರ್ಷದ ಬಾಲಕಿ ಮದುವೆಯಾಗಲು ಸಜ್ಜಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ಮದುವೆಯ ಕನಿಷ್ಠ ವಯಸ್ಸಿನ ಮೇಲೆ ಕಾನೂನು ನಿರ್ಬಂಧಗಳ ಹೊರತಾಗಿಯೂ, ಈ ಪ್ರಕರಣವು ಬಾಲ್ಯ ವಿವಾಹಗಳ ನಿರಂತರ ಸಮಸ್ಯೆಯನ್ನು ಎತ್ತಿ ತೋರಿಸಿದೆ. ಬಾಲಕಿಯನ್ನು ಮದುವೆಯಾಗಲು ಅವಕಾಶ ನೀಡಿದರೆ ಮಾತ್ರ ಓದು ಮುಂದುವರಿಸುವುದಾಗಿ ಹುಡುಗ ಹಠ ಹಿಡಿದಿದ್ದ ಎನ್ನಲಾಗಿದೆ. ಈ ನಡುವೆ ಇದರಿಂದ ಕುಟುಂಬಸ್ಥರು ನಿಶ್ಚಿತಾರ್ಥ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ @salaam_pakistan ಎಂಬ ಹೆಸರಿನ ಇನ್ಸ್ಟಾಗ್ರಾಮ್ … Continue reading WATCH VIDEO: ಮೊದಲು ಮದ್ವೆ ಮಾಡಿದ್ರೆ ಮಾತ್ರ ಮುಂದೆ ಓದ್ತೀನಿ ಅಂದ ಬಾಲಕ! ಮುಂದೆನಾಯ್ತು? ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed