WATCH VIDEO: ಕುಡಿದ ಮತ್ತಿನಲ್ಲಿ ಮಗನನ್ನೇ ಟೆರೇಸ್‌ನಿಂದ ತಳ್ಳಿದ ಅಪ್ಪ, ವಿಡಿಯೋ ವೈರಲ್‌!

ಲಕ್ನೋ: ತಂದೆಯೊಂದಿಗೆ ಜಗಳವಾಡಿದ ನಂತರ ಉದ್ಯಮಿಯೊಬ್ಬ ತನ್ನ ಮಗನನ್ನೇ ಪಂಚತಾರಾ ಹೋಟೆಲ್‌ನ ಟೆರೇಸ್‌ನಿಂದ ತಳ್ಳಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ ಎನ್ನಲಾಗಿದೆ. ಭಾನುವಾರ ಮುಂಜಾನೆ ರಾಡಿಸನ್ ಹೋಟೆಲ್‌ನಲ್ಲಿ ಆಘಾತಕಾರಿ ಘಟನೆ ನಡೆದಿದ್ದು ಘಟನೆ ವಿಡಿಯೋ ವೈರ್‌ ಆಗಿದೆ.ವ್ಯಕ್ತಿಯನ್ನು ಹೋಟೆಲ್‌ನ ಮೊದಲ ಮಹಡಿಯಿಂದ ತಳ್ಳಿದಾಗ ಉದ್ಯಮಿ ಮದ್ಯದ ಅಮಲಿನಲ್ಲಿದ್ದರು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಕ್ಷೇತ್ರದ ಉದ್ಯಮಿ ಸಾರ್ಥಕ್ ಅಗರವಾಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. UP : बरेली के होटल … Continue reading WATCH VIDEO: ಕುಡಿದ ಮತ್ತಿನಲ್ಲಿ ಮಗನನ್ನೇ ಟೆರೇಸ್‌ನಿಂದ ತಳ್ಳಿದ ಅಪ್ಪ, ವಿಡಿಯೋ ವೈರಲ್‌!