Watch Video : ಬಾಂಗ್ಲಾದೇಶದಂತೆ ‘ಪ್ರಧಾನಿ ಮೋದಿ’ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ : ಕಾಂಗ್ರೆಸ್ ಶಾಸಕ ‘ಜಿ.ಎಸ್ ಪಾಟೀಲ್’ ಶಾಕಿಂಗ್ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರವನ್ನ ಮೊಟಕುಗೊಳಿಸಿದರೆ ಬಾಂಗ್ಲಾದೇಶದಲ್ಲಿ ನಡೆದಂತೆ ಭಾರತವೂ ಪ್ರತಿಭಟನೆ ನಡೆಸಲಿದೆ ಎಂದು ಶಾಸಕ ಜಿ.ಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. “ಬಾಂಗ್ಲಾದೇಶದಂತೆ ಜನರು ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಮುತ್ತಿಗೆ ಹಾಕುವ ದಿನ ದೂರವಿಲ್ಲ” ಎಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರೂ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ನಿರಾಕರಿಸಿದ್ದರೂ, ಕಾರ್ಯಕರ್ತರೊಬ್ಬರ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಶಾಸಕರು ಆಶ್ಚರ್ಯ … Continue reading Watch Video : ಬಾಂಗ್ಲಾದೇಶದಂತೆ ‘ಪ್ರಧಾನಿ ಮೋದಿ’ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ : ಕಾಂಗ್ರೆಸ್ ಶಾಸಕ ‘ಜಿ.ಎಸ್ ಪಾಟೀಲ್’ ಶಾಕಿಂಗ್ ಹೇಳಿಕೆ