Watch Video : ನೋಯ್ಡಾ ವಿಮಾನ ನಿಲ್ದಾಣದಲ್ಲಿ ಇಳಿದ ಮೊದಲ ‘ಪರೀಕ್ಷಾ ವಿಮಾನ’, ‘ಇಂಡಿಗೊ’ಗೆ ವಾಟರ್ ಸೆಲ್ಯೂಟ್

ನವದೆಹಲಿ: ಮುಂದಿನ ವರ್ಷ ಏಪ್ರಿಲ್’ನಲ್ಲಿ ವಾಣಿಜ್ಯ ವಿಮಾನ ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು ದೆಹಲಿಯ ಐಜಿಐ ವಿಮಾನ ನಿಲ್ದಾಣದಿಂದ ಇಂಡಿಗೊ ಪರೀಕ್ಷಾ ವಿಮಾನವು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಸೋಮವಾರ ನೋಯ್ಡಾದ ಜೇವರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನ ಪೂರ್ಣಗೊಳಿಸಿದ ನಂತರ ವಿಮಾನವನ್ನ ಜೇವರ್ ವಿಮಾನ ನಿಲ್ದಾಣದಲ್ಲಿ ಇಳಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯವು ಅನುಮತಿ ನೀಡಿತು. ಇಂದು ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ವಿಮಾನದ ಲ್ಯಾಂಡಿಂಗ್ ನಡೆಯಿತು. ಆಗಮಿಸಿದ ಇಂಡಿಗೊ ವಿಮಾನಕ್ಕೆ ವಾಟರ್ ಸೆಲ್ಯೂಟ್ … Continue reading Watch Video : ನೋಯ್ಡಾ ವಿಮಾನ ನಿಲ್ದಾಣದಲ್ಲಿ ಇಳಿದ ಮೊದಲ ‘ಪರೀಕ್ಷಾ ವಿಮಾನ’, ‘ಇಂಡಿಗೊ’ಗೆ ವಾಟರ್ ಸೆಲ್ಯೂಟ್