ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಹಿಂದೂಗಳು “ಮುಸ್ಲಿಂ ಸೂತ್ರ”ವನ್ನು ಅನುಸರಿಸಬೇಕು ಮತ್ತು ತಮ್ಮ ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾಗುವಂತೆ ಮಾಡಬೇಕು ಎಂದು ಶುಕ್ರವಾರ ಹೇಳಿದ್ದಾನೆ. ಇದೇ ವೇಳೇ ಆತ “ಮುಸ್ಲಿಂ ಪುರುಷರು 20-22 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ, ಮತ್ತು ಮುಸ್ಲಿಂ ಮಹಿಳೆಯರು 18 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ – ಕಾನೂನಿನಿಂದ ಅನುಮತಿಸಲಾದ ವಯಸ್ಸು. ಮತ್ತೊಂದೆಡೆ, (ಹಿಂದೂಗಳು) ಮದುವೆಗೆ ಮೊದಲು ಒಬ್ಬರು, ಎರಡು ಅಥವಾ ಮೂರು ಅಕ್ರಮ ಪತ್ನಿಯರನ್ನು ಇಟ್ಟುಕೊಳ್ಳುತ್ತಾರೆ. … Continue reading WATCH VIDEO: ಮದುವೆಗೆ ಮುನ್ನ ಹಿಂದೂಗಳು 2-3 ಹೆಂಡತಿಯರನ್ನು ಇಟ್ಟುಕೊಳ್ಳುತ್ತಾರೆ, ಎಐಯುಡಿಎಫ್ ಮುಖ್ಯಸ್ಥನ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed