watch video: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ನಲ್ಲಿ ಭಯಾನಕ ಅಪಘಾತ, ದುರ್ಮರಣ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಮಾರ್ಗದಲ್ಲಿ  ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಪಘಾತ ಸಂಭವಿಸಿದ ಸ್ಥಳಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, 12 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಆಂಬ್ಯುಲೆನ್ಸ್ ಮತ್ತು ಇತರ ವಾಹನಗಳನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದ್ದು, ಈ ವೇಳೆಯಲ್ಲಿ ಗಾಯಾಳುಗಳನ್ನು ಬಾಂದ್ರಾದಿಂದ ವರ್ಲಿ ಲೇನ್ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗ, ಹೈಸ್ಪೀಡ್ ಕಾರು … Continue reading watch video: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ನಲ್ಲಿ ಭಯಾನಕ ಅಪಘಾತ, ದುರ್ಮರಣ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ