Watch Video : ಸಂಸತ್ ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ

ನವದೆಹಲಿ : ವ್ಯಕ್ತಿಯೊಬ್ಬ ಸಂಸತ್ ಭವನದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಾಯಾಳುವನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಹಚ್ಚಿದ ವ್ಯಕ್ತಿ ತೀವ್ರವಾಗಿ ಸುಟ್ಟುಹೋಗಿದ್ದಾನೆ. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ.? ಎನ್ನುವ ಮಾಹಿತಿ ಲಭ್ಯವಾಗಬೇಕಿದ್ದು, ಸಧ್ಯ ಸ್ಥಳಕ್ಕೆ ತನಿಖೆಗಾಗಿ ವಿಧಿವಿಜ್ಞಾನ ತಂಡ ತಲುಪಿದೆ. https://twitter.com/ANI/status/1871874520136700116   ಘಟನೆ ಹೇಗೆ ನಡೆಯಿತು.? ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಬಾಗ್ಪತ್ ಮೂಲದ ಜಿತೇಂದ್ರ ಎಂದು ಗುರುತಿಸಲ್ಪಟ್ಟ ವ್ಯಕ್ತಿ … Continue reading Watch Video : ಸಂಸತ್ ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ