ನವದೆಹಲಿ: ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳು ಕಳ್ಳರು ಮತ್ತು ಜೇಬುಗಳ್ಳರ ಬಗ್ಗೆ ಜಾಗರೂಕರಾಗಿರಿ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶವನ್ನು ನೀಡುತ್ತಲೇ ಇರುತ್ತವೆ. ಈ ನಡುವೆ ಕಳ್ಳನೊಬ್ಬ ವೃದ್ಧ ಮಹಿಳೆಯನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಈ ನಡುವೆ ಕಳ್ಳ ಕೂಡಲೇ ರೈಲಿನಿಂದಲೇ ಬೀಳುವುದನ್ನು ಕಾಣಬಹುದಾಗಿದೆ.
ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, 2 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಅನೇಕರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ .
*While traveling in a train be careful* pic.twitter.com/6EDtRiEhXS
— Narayanan R (@rnsaai) March 26, 2024