Watch Video : ಸುಡಾನ್’ನಲ್ಲಿ ಮಿಲಿಟರಿ ವಿಮಾನ ಪತನ ; 46 ಮಂದಿ ದುರ್ಮರಣ

ಸುಡಾನ್ : ಸುಡಾನ್’ನಲ್ಲಿ ಮಂಗಳವಾರ ವಿಮಾನ ಅಪಘಾತ ಸಂಭವಿಸಿದ್ದು, ವಾಡಿ ಸೈದ್ನಾ ವಾಯುನೆಲೆಯಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಕನಿಷ್ಠ 46 ಸೇನಾ ಸಿಬ್ಬಂದಿ ಮತ್ತು ಹಲವಾರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಪ್ರಸ್ತುತ … Continue reading Watch Video : ಸುಡಾನ್’ನಲ್ಲಿ ಮಿಲಿಟರಿ ವಿಮಾನ ಪತನ ; 46 ಮಂದಿ ದುರ್ಮರಣ