WATCH VIDEO: ಸಮಸ್ಯೆ ಹೇಳಲು ಬಂದ ಮಹಿಳೆಗೆ ಹೊಡೆದ ಮಿನಿಸ್ಟರ್ ಸೋಮಣ್ಣ
ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೋಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಶನಿವಾರ ಗ್ರಾಮದ ಗ್ರಾಮ ಪಂಚಾಯಿತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮಧ್ಯಾಹ್ನ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.50ಕ್ಕೆ ಆಗಮಿಸಿದರು. ತಮಗೆ ನಿವೇಶನ ನೀಡಿ ಎಂದು ಒಬ್ಬರ ಮೇಲೆ ಒಬ್ಬರು ಬಿದ್ದು ಗೊಂದಲದ ಗೂಡಾಯಿತು. ನಿವೇಶನದ ಹಕ್ಕು ಪತ್ರ ದೊರಕದವರು ಬಾಯಿಗೆ ಬಂದಂತೆ ನಿಂದಿಸಲಾರಂಭಿಸಿದರು. ಈ ಸಂದರ್ಭದಲ್ಲಿ ಸಚಿವರ … Continue reading WATCH VIDEO: ಸಮಸ್ಯೆ ಹೇಳಲು ಬಂದ ಮಹಿಳೆಗೆ ಹೊಡೆದ ಮಿನಿಸ್ಟರ್ ಸೋಮಣ್ಣ
Copy and paste this URL into your WordPress site to embed
Copy and paste this code into your site to embed