ದಮೋಹ್ : ಮಧ್ಯಪ್ರದೇಶದ ದಮೋಹ್ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತವು 2024ರ ಏಪ್ರಿಲ್ 19ರಂದು ಫಿಲಿಪ್ಪೀನ್ಸ್’ಗೆ ಬ್ರಹ್ಮೋಸ್ ಕ್ಷಿಪಣಿಗಳನ್ನ ತಲುಪಿಸಿದ ಭಾರತೀಯ ನಾಗರಿಕರನ್ನ ಅಭಿನಂದಿಸಿದರು.

ತಮ್ಮ ಭಾಷಣದಲ್ಲಿ, “ಈಗ ನಾವು ಬ್ರಹ್ಮೋಸ್ ಕ್ಷಿಪಣಿಯನ್ನ ಸಹ ರಫ್ತು ಮಾಡುತ್ತಿದ್ದೇವೆ. ಈ ಕ್ಷಿಪಣಿಯ ಮೊದಲ ಬ್ಯಾಚ್ ಇಂದು ಫಿಲಿಪೈನ್ಸ್’ಗೆ ಹೋಗುತ್ತಿದೆ. ಇದಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನ ಅಭಿನಂದಿಸುತ್ತೇನೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಬ್ಯಾಚ್ ಇಂದು ಫಿಲಿಪೈನ್ಸ್’ನ ಕ್ಲಾರ್ಕ್ ವಾಯುನೆಲೆಗೆ ಇಳಿದಿದೆ” ಎಂದರು.

 

 

 

BREAKING : ಮೈಸೂರಲ್ಲಿ ಮೋದಿ ಪರ ಹಾಡು ಬರೆದಿದ್ದಕ್ಕೆ ಮುಸ್ಲಿಂರಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ವಿದೇಶಿ ಡ್ರಗ್ ಪೆಡ್ಲರ್ ಬಂಧನ

‘ನಕ್ಷತ್ರಗಳಿಗೆ ರಾಕೆಟ್ ಕಳುಹಿಸಿ’ : ಇರಾನ್ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಂತ್ರ ‘ಎಲೋನ್ ಮಸ್ಕ್’ ರಹಸ್ಯ ಸಂದೇಶ

Share.
Exit mobile version