Watch Video : ‘ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ಶಿಪ್ ಕಾನ್ಕ್ಲೇವ್’ ಮೊದಲ ಆವೃತ್ತಿಗೆ ‘ಪ್ರಧಾನಿ ಮೋದಿ’ ಚಾಲನೆ

ನವದೆಹಲಿ : ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ಶಿಪ್ (SOUL) ಸಮಾವೇಶದ ಮೊದಲ ಆವೃತ್ತಿಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಭೂತಾನ್ ಪ್ರಧಾನಿ ಭಾಗಿಯಾಗಿದ್ದರು. ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ಭಾರತವು ಈಗ ಜಾಗತಿಕ ಶಕ್ತಿ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ನಾಯಕರ ಅಭಿವೃದ್ಧಿ ಹೆಚ್ಚು ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರಿಕರ ಅಭಿವೃದ್ಧಿ ಅತ್ಯಗತ್ಯ” ಎಂದು ಅವರು ಹೇಳಿದರು. “ಕೆಲವು ಘಟನೆಗಳು … Continue reading Watch Video : ‘ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ಶಿಪ್ ಕಾನ್ಕ್ಲೇವ್’ ಮೊದಲ ಆವೃತ್ತಿಗೆ ‘ಪ್ರಧಾನಿ ಮೋದಿ’ ಚಾಲನೆ